ಬಳ್ಳಾರಿ : ಸರ್ಕಾರ ತಪ್ಪು ಮಾಡಿದಾಗ ಅದನ್ನು ಪ್ರಶ್ನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ಆದರೆ ಈ ಬಿಜೆಪಿ ಸರ್ಕಾರವನ್ನು ನಾವು ಯಾರೂ ಪ್ರಶ್ನೆ ಮಾಡುವಹಾಗಿಲ್ಲ.ಪ್ರಶ್ನೆ ಮಾಡಿದರೆ ನಮ್ಮ ಮೇಲೆ ಕೇಸ್ ಹಾಕ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.ಭಾರತ್ ಜೋಡೋ ಯಾತ್ರೆ ಹಿನ್ನೆಲೆ ಬಳ್ಳಾರಿಯಲ್ಲಿಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇದೇ 15 ರಂದು ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ನಮ್ಮ ನಾಯಕರಾದ ರಾಹುಲ್ ಗಾಂಧಿ ನಿಮ್ಮೆಲ್ಲರನ್ನುದ್ದೇಶಿ