ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿಅಭ್ಯರ್ಥಿಗಳ ನಾಮಪತ್ರ ಪರಿಶೀಲನಾ ಕಾರ್ಯ ನಡೆದಿದೆ. ಚುನಾವಣಾಧಿಕಾರಿ ಸಂತೋಷ್ ಹಾಗೂ ಚುನಾವಣಾ ವೀಕ್ಷಕ ಜಿ.ಎಸ್ ಪಾಂಡ ದಾಸ್ ನೇತೃತ್ವದಲ್ಲಿ ನಾಮಪತ್ರ ಪರಿಶೀಲನಾ ಕಾರ್ಯ ನಡೆದಿದೆ.