ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಫ್ಲೆಕ್ಸ್ ಹಾಗೂ ಪೋಸ್ಟರ್ ವಾರ್ ನಿಲ್ಲುವಂತೆ ಕಾಣುತ್ತಿಲ್ಲ. ಶಿವಮೊಗ್ಗದಲ್ಲಿ ಕಳೆದ ಒಂದು ತಿಂಗಳಿಂದ ಪೋಸ್ಟರ್ ವಾರ್ ನಡೆಯುತ್ತಲೇ ಇದ್ದು, ಮಾಜಿ ಸಚಿವ ಈಶ್ವರಪ್ಪ ವಿರುದ್ದ ಬಿಜೆಪಿ ಹಿರಿಯ ಮುಖಂಡ ಆಯನೂರು. ಪರೋಕ್ಷವಾಗಿ ಪೋಸ್ಟರ್ ವಾರ್ ನಡೆಸಿದ್ರು. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಈಶ್ವರಪ್ಪ ವಿರುದ್ಧ ಮಾಡಿದ ಟೀಕೆಗೆ ಮತ್ತೊಂದು ಪೋಸ್ಟರ್ ವಾರ್ ಶುರುವಾಗಿದ್ದು, ಆಯನೂರು ಮಂಜುನಾಥ್ ಅವರಿಗೆ ಅನೇಕ ಪ್ರಶ್ನೆಗಳ ಮೂಲಕ ಟೀಕಿಸಿದ್ದಾರೆ. ಶಾಂತವಾಗಿದ್ದ ಶಿವಮೊಗ್ಗದಲ್ಲಿ