ದಾವಣಗೆರೆ : ಯುಗಾದಿ ಹೊಸ ವರ್ಷದ ಸಂದರ್ಭದಲ್ಲಿ ಮಾಂಸ ಮಾರಾಟ ಸ್ಥಳಗಳು ಗಿಜಿಗುಡುತ್ತವೆ. ಆದರೆ ಬೆಣ್ಣೆನಗರಿ ದಾವಣಗೆರೆಯಲ್ಲಿ ಮಾತ್ರ ಮಟನ್, ಚಿಕನ್ ಮಾರುಕಟ್ಟೆಗಳು ಸಂಪೂರ್ಣ ಖಾಲಿ ಖಾಲಿಯಾಗಿದೆ.ಬೆಳಗ್ಗೆ 8 ಗಂಟೆಯಾದರು ಜನರು ಮಟನ್, ಚಿಕನ್ ಖರೀದಿಗೆ ಆಗಮಿಸಿಲ್ಲ. ಅದರಲ್ಲೂ ನಿನ್ನೆ ಚಂದ್ರ ದರ್ಶನವಾಗಿದ್ದರೆ ಇಂದು ನಾನ್ ವೆಜ್ ಮಾಡುತ್ತಿದ್ದರು. ಆದರೆ ಚಂದ್ರ ದರ್ಶನವಾಗದ ಹಿನ್ನಲೆ ಇಂದು ಕೂಡ ಸಿಹಿ ಮಾಡಿ ಇಂದು ಚಂದ್ರದರ್ಶನವಾದರೆ ನಾಳೆ ನಾನ್ ವೆಜ್ ಮಾಡುತ್ತಾರೆ.ಯಾವುದೇ