ಉತ್ತರ ಕರ್ನಾಟಕದ ಬಗ್ಗೆ ರಾಜ್ಯ ಸರಕಾರ ಮಲತಾಯಿ ಧೋರಣೆ ತೋರುತ್ತಿದೆ. ಹೀಗಂತ ಮಾಜಿ ಮುಖ್ಯಮಂತ್ರಿ ಆರೋಪ ಮಾಡಿದ್ದಾರೆ. ರಾಜ್ಯದ ಸಮ್ಮಿಶ್ರ ಸರಕಾರ ಉತ್ತರ ಕರ್ನಾಟಕವನ್ನು ಕಡೆಗಣಿಸಿದೆ. ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.ಹುಬ್ಬಳ್ಳಿ-ಧಾರವಾಡದ ಅಭಿವೃದ್ಧಿಯನ್ನು ರಾಜ್ಯ ಸರಕಾರ ಕಡೆಗಣಿಸಿದೆ. ಕೇಂದ್ರ ಸರಕಾರ ಬಿಡುಗಡೆಗೊಳಿಸಿರುವ ಸಿಆರ್ ಎಫ್ ಅನುದಾನವನ್ನು ರಾಜ್ಯ ಸರಕಾರ ಸರಿಯಾಗಿ ಬಳಕೆ ಮಾಡಿಕೊಂಡಿಲ್ಲ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಾಕಿ ಇರುವ