ಪ್ರಣಾಳಿಕೆ ಬಿಡುಗಡೆ ಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಮಾತನಾಡಿದ್ದಾರೆ.. ಇದು ಯಾವುದೋ ಹವಾ ನಿಯಂತ್ರಿತ ಕೊಠಡಿಯಲ್ಲಿ ಕೂತು ಸಿದ್ದಪಡಿಸಿದ ಪ್ರಣಾಳಿಕೆಯಲ್ಲ. ನಮ್ಮ ಕಾರ್ಯಕರ್ತರು ಸಾವಿರಾರು ಜನರನ್ನು ಭೇಟಿ ಮಾಡಿ ಅಭಿಪ್ರಾಯ ಪಡೆದು ಸಿದ್ದಪಡಿಸಿದ್ದಾರೆ. ಬಿಜೆಪಿ ಸರ್ಕಾರ ತೊಂದರೆಗಳನ್ನೂ ಅವಕಾಶವಾಗಿ ಪರಿವರ್ತಿಸಿದ್ದು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರ. ಕಾಂಗ್ರೆಸ್ನ ಆರು ವರ್ಷಗಳ ದುರಾಡಳಿತದ ನಂತರ ನಾಲ್ಕು ವರ್ಷ ಬಿಜೆಪಿ ಉತ್ತಮ ಆಡಳಿತ ನೀಡಿದೆ. ಮಾಜಿ