ಮಾಜಿ ಸಚಿವ ಅಶ್ವತ್ಥ ನಾರಾಯಣ್ ಆರೋಪ ವಿಚಾರಾವಾಗಿ ಸದಾಶಿವನಗರದಲ್ಲಿ ಪ್ರತಿಕ್ರಿಯಿಸಿದ ಅವರು ಅವನು ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ.ಕಳ್ಳರನ್ನ ರಕ್ಷಣೆ ಮಾಡೋದ್ರಲ್ಲಿ ಅವರಿಗೆ ಡಾಕ್ಟರೇಟ್ ಕೊಡಬೇಕು.ರಾಮನಗರಕ್ಕೆ ಬಂದು ಕ್ಲೀನ್ ಮಾಡ್ತೀನಿ ಅಂದ್ರು. ಅವರ ಪಾರ್ಟೀನೇ ಕ್ಲೀನ್ ಮಾಡಿ ಹೋದ್ರು. ಆ ಮೆಂಟಲ್ ಟೆನ್ಷನ್ನಲ್ಲಿ ಇದಾರೆ. ಬೆಂಗಳೂರು ನಗರದಲ್ಲಿ, ಅವರ ಇಲಾಖೆಯಲ್ಲಿ ಏನು ಮಾಡಿದ್ರು ಅಂತ ಇನ್ನೂ ತೆಗೆದಿಲ್ಲ.ಟೈಮ್ ಬರುತ್ತೆ ಆಗ ಎಲ್ಲವೂ ಗೊತ್ತಾಗಲಿದೆ. ಕಂಪ್ಲೀಟ್ ಏನು ಮಾಡಿದ್ರು,