ಬೆಂಗಳೂರು : ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆಶಿ ಬೆಂಗಳೂರು ಅಭಿವೃದ್ಧಿ ಸಚಿವ ಅಲ್ಲ, ಬೆಂಗಳೂರು ನಿರ್ನಾಮ ಸಚಿವ ಎಂದು ಆರೋಪ ಮಾಡಿರುವ ಅಶ್ವಥ್ ನಾರಾಯಣ್ ವಿರುದ್ಧ ಕಿಡಿಕಾರಿದರು. ಅವನು ಅಶ್ವಥ್ ನಾರಾಯಣ್ ಅಲ್ಲ ಅವರು, ನವರಂಗಿ ನಾರಾಯಣ. ರಾಮನಗರಕ್ಕೆ ಬಂದು ಕ್ಲೀನ್ ಮಾಡ್ತೀನಿ ಎಂದೇಳಿ ಅವರ ಪಾರ್ಟಿ ಕ್ಲೀನ್ ಮಾಡಿ ಹೋದರು.ಅವರ ಇಲಾಖೆಯಲ್ಲಿ, ಬೆಂಗಳೂರು ನಗರದಲ್ಲಿ ಏನು