ಬೆಂಗಳೂರು : ನಾನು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ, ಅದು ಮುಗಿದ ಅಧ್ಯಾಯ, ನಾನು ಕೇಳಿರೋದು ಚಾಮರಾಜನಗರ, ಗೋವಿಂದರಾಜನಗರವಾಗಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು. ಇದರಲ್ಲಿ ಚಾಮರಾಜನಗರ, ಗೋವಿಂದರಾಜನಗರದಲ್ಲಿ ಒಂದನ್ನು ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ವರುಣಾದಿಂದ ಸ್ಪರ್ಧೆ ಇಲ್ಲ. ಇದು ಹೈಕಮಾಂಡ್ಗೆ ಕೂಡ ಗೊತ್ತಿದೆ. ಹೈಕಮಾಂಡ್ ಏನು ಮಾಡುತ್ತೆ ನೋಡೋಣ ಎಂದು ಹೇಳಿದರು.ಬೇರೆ ಅವರ ಮಕ್ಕಳಿಗೆ ಟಿಕೆಟ್ ಕೊಟ್ಟರೆ ನನ್ನ ಮಗನಿಗೂ ಟಿಕೆಟ್ ಕೊಡಿ, ಸಾಕಷ್ಟು ನಾಯಕರ ಮಕ್ಕಳು