ಬೆಂಗಳೂರು: ನೋಟ್ ಬ್ಯಾನ್ ನಿಂದ ಒಂದು ವರ್ಷದಿಂದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿ ಸಾಯಿಸಿದ್ರಿ. ಕೊಲೆಗಾರರು ನೀವು ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ ಕರಾಳದಿನ ಆಚರಿಸಿ ಮಾತನಾಡಿದ ಅವರು, ಯಡಿಯೂರಪ್ಪಗೆ ಜಿಎಸ್ ಟಿ ಅರ್ಥವಾಗಲ್ಲ ಪಾಪ. ಅವರಿಗೆ ಏನಿದ್ರು ವಿಕ್ಟರಿ ಸಿಂಬಾಲ್ ತೋರಿಸೋದು ಮಾತ್ರ ಗೊತ್ತು. ಒಳಗೆ ಹೋಗುವಾಗಲು, ಹೊರಗೆ ಬರುವಾಗಲು ಅದನ್ನೇ ತೋರಿಸೋದು ಅಷ್ಟೇ ಎಂದು ಬಿಎಸ್ ವೈ ಬಗ್ಗೆ ವ್ಯಂಗ್ಯವಾಡಿದ್ದಾರೆ.2ಲಕ್ಷ