ಪೂರ್ವ ಸಿದ್ಧತೆ ಇಲ್ಲದೆ ನೋಟ್ ಬ್ಯಾನ್ ಮಾಡಿರುವುದು ಸರ್ವಾಧಿಕಾರಿ ಧೋರಣೆ ಎಂದು ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಉಮಾಶ್ರೀ ಕಿಡಿಕಾರಿದರು.