ಒಳ್ಳೆಯದಕ್ಕೆ ನೋಟ್ ಬ್ಯಾನ್ ಮಾಡಿದ್ದಾರೆ ಅಂದಕೊಂಡಿದ್ದರು. ನೋಟ್ಬ್ಯಾನ್ನಿಂದ ಕಪ್ಪು ಹಣ ವಾಪಸ್ ಬರುತ್ತೆ ಎಂದು ಜನತೆ ಭಾವಿಸಿದ್ದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನೋಟ್ಬ್ಯಾನ್ನಿಂದಾಗಿ ದೇಶದ ಜಿಡಿಪಿ ಕುಸಿಯುತ್ತದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಸಭೆಯಲ್ಲಿ ಎಚ್ಚರಿಕೆ ನೀಡಿದ್ದರು. ಆದರೆ, ಪ್ರಧಾನಿ ಮೋದಿ ಸರಕಾರ ನೋಟ್ ಬ್ಯಾನ್ ಜಾರಿಗೊಳಿಸಿ ದೇಶದ ಆರ್ಥಿಕತೆ ಕುಸಿಯುವಂತೆ ಮಾಡಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರಕಾರದ ನೋಟ್ ಬ್ಯಾನ್ ಲಾಭ