ಸನಾತನ ಧರ್ಮವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮತ್ತು ಹಿಂದೂ ವಿರೋಧಿಗಳ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ರು.