ಬೆಂಗಳೂರು : ದಿನನಿತ್ಯ ಓಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದೆ ಕಾಲು ಜಾರಿ ಹಿಂದಕ್ಕೆ ಬೀಳಲು ಆಗಿದ್ದೆ. ಗಾಬರಿ ಪಡುವಂತಹದ್ದೇನಿಲ್ಲ, ನಾನು ಆರೋಗ್ಯವಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ನಲ್ಲಿ ತಿಳಿಸಿದ್ದಾರೆ. ಈ ವಿಚಾರವನ್ನು ಅತಿ ರಂಜಿತವಾಗಿ ವರದಿ ಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಸಿದ್ದು ಸುದ್ದಿಗಾರರಿಗೆ ವಿನಂತಿ ಮಾಡಿದ್ದಾರೆ.ವಿಧಾನಸಭಾ ಚುನಾವಣೆ ಹಿನ್ನೆಲೆ ಕುಡ್ಲಿಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಎನ್.ಟಿ ಶ್ರೀನಿವಾಸ್ ಅವರ ಪರವಾಗಿ