ಸರಕಾರಕ್ಕೆ ತಾಕತ್ತಿದ್ರೆ ಬೈಕ್ ರ್ಯಾಲಿ ತಡೆಯಿಲಿ ಎಂದು ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ನೇರ ಸವಾಲ್ ಹಾಕಿದ್ದಾರೆ. ಮಂಗಳೂರು ಚಲೋ ಬೈಕ್ ರ್ಯಾಲಿ ನಡೆಸಿಯೇ ನಡೆಸುತ್ತೇವೆ. 20 ಸಾವಿರಕ್ಕೂ ಹೆಚ್ಚು ಬೈಕ್ಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಲಿವೆ. ದಕ್ಷಿಣ ಕನ್ನಡ ಜಿಲ್ಲೆಗೆ ರ್ಯಾಲಿ ಪ್ರವೇಶಕ್ಕೆ ನಿರಾಕರಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಮಂಗಳೂರು ಚಲೋ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ರಾಜ್ಯ ಸರಕಾರವೇ ತಡೆಯಲು ಯತ್ನಿಸಿದರೂ ರ್ಯಾಲಿ