ಮತ್ತೆ ಉಕ್ರೇನ್ ವಿರುದ್ಧ ಯುದ್ಧವನ್ನು ತೀವ್ರಗೊಳಿಸಿರುವ ರಷ್ಯಾದ ಆಕ್ರಮಣದಿಂದ ಉಕ್ರೇನ್ನಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ.