ಕಾಂಗ್ರೆಸ್ ತೊರೆದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರಿದ ಪುರಸಭೆ ಸದಸ್ಯರಿಗೆ ರಾಯಚೂರು ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ.. ಲಿಂಗಸುಗೂರ ಪುರಸಭೆಯ ಫಾತಿಮಾ.ಬಿ, ಮೌಲಾಸಾಬ್, ಪ್ರಮೋದ್ ಕುಮಾರ ಮತ್ತು ಶರಣಪ್ಪ ಎಂಬ ನಾಲ್ವರು ಸದಸ್ಯರಿಗೆ ನೋಟಿಸ್ ನೀಡಲಾಗಿದೆ. ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿ ಕಾಂಗ್ರೆಸ್ ತೊರೆದ ಆರೋಪದ ಮೇಲೆ, ಕಾಂಗ್ರೆಸ್ ಮುಖಂಡ ಭೂಪನಗೌಡ ನಾಲ್ವರು ಸದಸ್ಯರ ವಿರುದ್ದ ದೂರು ದಾಖಲಿಸಿದ್ದರು.. ದೂರನ್ನ ಪರಿಗಣಿಸಿದ ಜಿಲ್ಲಾಧಿಕಾರಿಗಳು ಪುರಸಭೆ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸುವ ವಿಚಾರವಾಗಿ