ಚಿತ್ರದುರ್ಗ : ಮುರುಘಾ ಶರಣರ ವಿರುದ್ಧ ಪೋಕ್ಸೋ ಕೇಸ್ ಸಂಬಂಧ ಮಂಗಳವಾರ ಸಂತ್ರಸ್ತೆಯರು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ. ಇತ್ತ ಶ್ರೀಗಳ ವಿರುದ್ಧ ಕೇಸ್ ದಾಖಲಾದಾಗಿನಿಂದ ಪರ ಹಾಗೂ ವಿರೋಧದ ಚರ್ಚೆಗಳು ಶುರುವಾಗಿವೆ. ಮಂಗಳವಾರ ಸಂಜೆ ವೇಳೆ ಕೋರ್ಟ್ ನಲ್ಲಿ ಸಂತ್ರಸ್ತೆಯರು ಹೇಳಿಕೆ ದಾಖಲು ಮಾಡಿದ್ದಾರೆ. ಸಿಆರ್ ಪಿಸಿ164 ಅಡಿ ಜಡ್ಜ್ ಎದುರು ಹೇಳಿಕೆ ದಾಖಲಿಸಿದ್ದಾರೆ.ಹೇಳಿಕೆ ದಾಖಲಿಸಿದ ಸೀಲ್ಡ್ ಕವರ್ ನಾಳೆ ತನಿಖಾಧಿಕಾರಿ ಕೈಸೇರಲಿದೆ. ಈ ಮೂಲಕ ನಾಳೆ