ಕಳೆದ ವಾರ ಸಿಸಿಬಿ ವತಿಯಿಂದ ರೌಡಿಗಳ ಮನೆ ಮೇಲೆ ದಾಳಿ ಮಾಡಿದ್ವಿ ಕೆಲವು ರೌಡಿಗಳು ಮನೆಯಲ್ಲಿ ಇರಲಿಲ್ಲ. ಇದ್ದವರನ್ನು ಸಿಸಿಬಿಗೆ ಕರೆತಂದು ವಿಚಾರಣೆ ಮಾಡಿದ್ವಿ ಅಂತಾ ಸಿಸಿಬಿ ಮುಖ್ಯಸ್ಥ ಡಾ.ಶರಣಪ್ಪ ಹೇಳಿಕೆ ನೀಡಿದ್ದಾರೆ. ಅವತ್ತು ನಾಪತ್ತೆ ಆಗಿದ್ದ ಪ್ರಮುಖ 9 ರೌಡಿಗಳನ್ನ ಕರೆಸಿ ವಾರ್ನ್ ಮಾಡಿದ್ದಾರೆ. ಮುಲಾಮ, ರಾಜೇಂದ್ರ, ರೋಹಿತ್ ಗೌಡ, ಕುಮರೇಶ್, ಮಂಜು ಅಲಿಯಾಸ್ ಮಂಜುನಾಥ್, ಗಜ ಅಲಿಯಾಸ್ ಗಜೇಂದ್ರನನ್ನು ಕರೆಸಿ ವಿಚಾರಣೆ ಮಾಡಲಾಗಿದೆ. ಸೈಲೆಂಟ್ ಸುನೀಲ ಅವತ್ತು