ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್-2 ಚಿತ್ರ ತಂಡಕ್ಕೆ ಮತ್ತೊಂದು ದೊಡ್ಡ ಶಾಕ್ ಬಿದ್ದಿದೆ. ಕೆಜಿಎಫ್ ನಟೋರಿಯಸ್ ರೌಡಿ ತಂಗಂ ಕುಟುಂಬದಿಂದ ಚಿತ್ರದ ವಿರುದ್ಧ ಕೆಜಿಎಫ್ ಕೋರ್ಟ್ ನಲ್ಲಿ ದಾವೆ ದಾಖಲು ಮಾಡಲಾಗಿದೆ.ಕೆಜಿಎಫ್ ಚಾಪ್ಟರ್-1 ಚಿತ್ರದಲ್ಲಿ ಬರುವ ಯಶ್ ಪಾತ್ರ ತಮ್ಮ ಮಗನ ನಿಜ ಜೀವನದ ಪಾತ್ರ ಹೋಲುತ್ತದೆ ಎಂದು ತಂಗಂ ತಾಯಿ ಪೌಳಿ ಕೋರ್ಟ್ ನಲ್ಲಿ ದಾವೆ ಹೂಡಿದ್ದಾಳೆ.ನಮ್ಮ ಕುಟುಂಬದವರ ಅನುಮತಿ ಇಲ್ಲದೇ ಚಿತ್ರದಲ್ಲಿ ನಮ್ಮ ಮಗನ