ಅಂದು ಚಪ್ಪಲಿ ಕಳವು ಮಾಡ್ತಿದ್ದ ಸಣ್ಣ ಕಳ್ಳ ಇಂದು ಲಕ್ಷ ಲಕ್ಷ ಚಿನ್ನಾಭರಣ ಎಗರಿಸೋ ಕುಖ್ಯಾತ ಮನೆಗಳ್ಳನಾಗಿದ್ದು, ಇದೀಗ ಆರೋಪಿಯನ್ನು HSR ಲೇಔಟ್ನ ಪೊಲೀಸರು ಬಂಧಿಸಿದ್ದಾರೆ. ಉತ್ತರಹಳ್ಳಿಯ ಪ್ರಕಾಶ್ ಅಲಿಯಾಸ್ ಬಾಲಾಜಿ ಬಂಧಿತ ಆರೋಪಿಯಾಗಿದ್ದಾನೆ.