ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತರ ನಿರಂತರ ಹೋರಾಟ ವರ್ಷ ಕಳೆದರೂ ಕೇಂದ್ರ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ನ.26ಕ್ಕೆ ಬೆಂಗಳೂರು (Bengaluru) ನಗರ, ಗ್ರಾಮಾಂತರ, ಕೋಲಾರ (Kolar), ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-7ನ್ನು (National Highway) ನಗರದ ಹೊರ ವಲಯದ ಚದಲು ಪುರದಲ್ಲಿ ಕ್ರಾಸ್ನಲ್ಲಿ ತಡೆದು ಪ್ರತಿಭಟನೆ ನಡೆಸುವುದಾಗಿ ಸಂಯುಕ್ತ ಹೋರಾಟ ಕರ್ನಾಟಕ (karnataka) ಜಿಲ್ಲಾ ಸಮಿತಿ ಎಚ್ಚರಿಸಿದೆ.ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘ ಹಾಗೂ