ಚಾಮರಾಜಪೇಟೆ ಮೈದಾನದ ಕಿಚ್ಚು ಆರುವ ಮುನ್ನವೇ ಈಗ ಮತ್ತೊಂದು ಕಿಚ್ಚುಹೊತ್ಕೊಂಡಿದೆ.ಮಸ್ ಜಿದ್ ಎ ಅಲ್ ಖುಬ ಎಂಬ ಮಸೀದಿಯನ್ನ ಡೆಮಾಲಿಷನ್ ಮಾಡಲು ಬಿಬಿಎಂಪಿ ನೋಟೀಸ್ ನೀಡಿದೆ.ಮಸ್ ಜಿದ್ ಎ ಅಲ್ ಖುಬ ವಿಜಯನಗರದಲ್ಲಿರೋ ಮಸೀದಿ.ಮುಸ್ಲಿಂವರು ಇಲ್ಲಿ ನಮಾಜ್ ಮಾಡ್ತಾರೆ ಇಂತಹ ನಮಾಜ್ ಮಾಡುವ ಈ ಕಟ್ಟಡವನ್ನ ಈಗ ಡೆಮಾಲಿಷನ್ ಮಾಡಲು ಬಿಬಿಎಂಪಿ ನೋಟೀಸ್ ನೀಡಿದೆ.ಮಸೀದಿಯೂ ಸಾರ್ವಜನಿಕರ ಓಡಾಟಕ್ಕೆ ಮೀಸಲಿಟ್ಟ ಐದು ಅಡಿ ಪ್ಯಾಸೇಜ್ ನ ಒತ್ತುವರಿ ಮಾಡ್ಕೊಂಡು ಕಟ್ಟಡಲಾಗಿದೆ.ಈಗ ಒತ್ತುವರಿ