ಬೆಂಗಳೂರು: ಅದೆಷ್ಟೋ ವಿದ್ಯಾರ್ಥಿಗಳ ಭವಿಷ್ಯ ನಾಳೆ ಬಯಲಾಗಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದೋ ನಾಳೆಯೋ ಎಂದು ಆತಂಕದಲ್ಲಿದ್ದ ವಿದ್ಯಾರ್ಥಿಗಳಿಗೆ ಪಿಯು ಬೋರ್ಡ್ ಸ್ಪಷ್ಟನೆ ನೀಡಿದೆ.