ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.ಸರ್ಕಾರಿ ಸ್ವತ್ತನ್ನ ಡಿನೊಟಿಫೈ ಮಾಡಿರೋ ಆರೋಪದಲ್ಲಿ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ರಿಂದ ದೂರು ದಾಖಲಾಗಿದೆ.ಕಾನೂನು ಗಾಳಿಗೆ ತೂರಿ ಸರ್ಕಾರಿ ಸ್ವತ್ತನ್ನ ಡಿನೊಟಿಫೈ ಮಾಡಿದ್ದಾರೆಂದು , 200 ಕೋಟಿಯ ಸರ್ಕಾರಿ ಸ್ವತ್ತನ್ನು ಡಿ - ನೋಟಿಫಿಕೇಷನ್ ಮಾಡಿದ್ದಾರೆಂದು ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿಬಂದಿದೆ. ಲಾಲ್ ಬಾಗ್ ಸಿದ್ಧಾಪುರ ಗ್ರಾಮದ ೨ ಎಕರೆ ೩೯.೫ ಗುಂಟೆ ಜಮೀನು ದುರುಪಯೋಗಪಡಿಸಿಕೊಂಡಿದ್ದಾರೆಂದು ದೂರುದಾಖಲಾಗಿದೆ.ಬಿಡಿಎ