ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತಿದ್ದ ಬೆಂಗಳೂರಿನ ನೃಪತುಂಗ ರಸ್ತೆಯನ್ನ ಇಂದಿನಿಂದ 2 ತಿಂಗಳು ಬಂದ್ ಮಾಡಲಾಗಿದೆ. ಬಿಬಿಎಂಪಿಯ ಟೆಂಡರ್ ಶ್ಯೂರ್ ಕಾಮಗಾರಿ ಹಿನ್ನೆಲೆಯಲ್ಲಿ ಖಾಸಗಿ ವಾಹನ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. 14 ಮೀಟರ್ ರಸ್ತೆಯಲ್ಲಿ ಸದ್ಯ 7 ಮೀಟರ್ ಕಾಮಗಾರಿ ನಡೆಯುತ್ತಿದ್ದು, ಹಂತ ಹಂತವಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ. ಹೀಗಾಗಿ, ಅರ್ಧ ರಸ್ತೆಯಲ್ಲಿ ಸರ್ಕಾರಿ ಬಸ್ ಮತ್ತು ಸರ್ಕಾರಿ ವಾಹನಗಳಿಗೆ ಪ್ರವೇಶ ನೀಡಲಾಗಿದೆ.ಮ್ಯಾಜಿಸ್ಟ್ರೇಟ್ ಕೋರ್ಟ್, ಮಾರ್ಥಾಸ್ ಆಸ್ಪತ್ರೆ, ಲೋಕೋಪಯೋಗಿ ಇಲಾಖೆ ಕಚೇರಿಗಳು, ಆರ್`ಬಿಐ, ಡಿಜಿಪಿ