ತುಮಕೂರು : ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆ ಮೇಲೆ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ದಾಳಿ ನಡೆಸಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಇದನ್ನು ಖಂಡಿಸಿದ್ದಾರೆ.