ಶಿವಮೊಗ್ಗ : ಇದೊಂದು ವಿಚಿತ್ರ ಪ್ರಕರಣ. ವರದಕ್ಷಿಣೆ ತೆಗೆದುಕೊಂಡು ಬರದಿದ್ದರೆ ಪತ್ನಿಯ ಬೆತ್ತಲೆ ವಿಡಿಯೋವನ್ನೇ ಸೋಶಿಯಲ್ ಮೀಡಿಯಾಕ್ಕೆ ಅಪ್ ಲೋಡ್ ಮಾಡುತ್ತೇನೆ ಎಂದು ಗಂಡ ಮತ್ತು ಆತನ ಕುಟುಂಬದವರು ಬೆದರಿಕೆ ಹಾಕುತ್ತಿದ್ದರು. ಶಿವಮೊಗ್ಗದ ರಿಪ್ಪನ್ ಪೇಟೆಯಿಂದ ಘಟನೆ ವರದಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ವೆಲ್ ಕಮ್ ಗೇಟ್ ನ ಸಂತ್ರಸ್ತೆಯ ಪತಿ ಸಲ್ಮಾನ್, ಅತ್ತೆ ಸಾಹೀರಾ, ಮಾವ ಶೌಕತ್ ಖಾನ್ ಮತ್ತು ನಾದಿನಿ ಸಮೀನಾ ವಿರುದ್ಧ ಪ್ರಕರಣ ದಾಖಲಾಗಿದೆ.ಮಾತುಕತೆ ಮಾಡಿಕೊಂಡಂತೆ