ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ನ ನರ್ಸಿಂಗ್ ವಿದ್ಯಾರ್ಥಿನಿ ಕವಿತಾ ಮಿಸ್ಸಿಂಗ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಿಯಕರನೇ ಸಂಚು ರೂಪಿಸಿ ಕೊಲೆ ಮಾಡಿರುವುದು ದೃಢಪಟ್ಟಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ಕವಿತಾ (21) ರಿಪ್ಪನ್ ಪೇಟೆ ಸಮೀಪದ ಬಾಳೆಕೊಡ್ಲು ಕಾಡಿನ ಪರಿಸರದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಇದು ವ್ಯವಸ್ಥಿತ ಕೊಲೆ ಎಂಬುದನ್ನು ಧೃಡಪಡಿಸಿದೆ. ಅಸಲಿಗೆ ಪ್ರೇಮಿಯೇ ಕೊಲೆ ಮಾಡಿ ಪ್ರತಿಕಾರ ತೀರಿಸಿಕೊಂಡಿದ್ದಾನೆ. ಘಟನೆ ಹಿನ್ನಲೆ