ಮಳೆಗೆ ಅಡಿಕೆ, ತೆಂಗು, ಭತ್ತ ಭಾರೀ ಹಾನಿ

ದಾವಣಗೆರೆ, ಮಂಗಳವಾರ, 30 ಏಪ್ರಿಲ್ 2019 (17:27 IST)

ಅಕಾಲಿಕವಾಗಿ ಸುರಿದ ಮಳೆಗೆ ಭಾರೀ ಪ್ರಮಾಣದ ಬೆಳೆ ಹಾಳಾದ ಘಟನೆ ನಡೆದಿದೆ.

ದಾವಣಗೆರೆಯಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಅಡಿಕೆ, ತೆಂಗು, ಭತ್ತ, ಮೆಕ್ಕೆಜೋಳ ಬೆಳೆ ನೆಲಕ್ಕುರುಳಿವೆ.

ದಾವಣಗೆರೆ ತಾಲ್ಲೂಕಿನ ಪುಟಗನಾಳು, ಹಿರೇಮೇಗಳಗೆರೆ, ಬೇತೂರು ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಸುಮಾರು ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದೆ. ಬೆಳೆಗಾರರಿಗೆ ಭಾರೀ ನಷ್ಟ ಉಂಟಾಗಿದೆ.

ಬುಡಸಮೇತ ಅಡಿಕೆ ಮರಗಳು ನೆಲಕ್ಕುರುಳಿವೆ, ಫಸಲಿಗೆ ಬಂದಿದ್ದ ಭತ್ತ ನೆಲಕ್ಕೆ ಬಿದ್ದಿದೆ. ರೈತರು ಕಣ್ಣೀರು ಇಡುವ ಪರಿಸ್ಥಿತಿ ಉಂಟಾಗಿದೆ. ಅಕಾಲಿಕವಾಗಿ ಧಾರಕಾರವಾಗಿ ಸುರಿದಿರುವ ಮಳೆ ಬೆಳೆಗಾರರ ಬದುಕು ಕೊಚ್ಚಿಕೊಂಡು ಹೋಗವಂತೆ ಮಾಡಿದೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಕುಡಿತದ ಮತ್ತಿನಲ್ಲಿ ಹಾವು ಹಿಡಿಯೋಕೆ ಹೋಗಿ ಕಚ್ಚಿಸಿಕೊಂಡ: ಶಾಕಿಂಗ್

ಕುಡಿತದ ಮತ್ತಿನಲ್ಲಿ ಹಾವು ಹಿಡಿಯಲು ಹೋದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಘಟನೆ ನಡೆದಿದೆ.

news

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಹಾಸನ ಜಿಲ್ಲೆಗೆ ಅಗ್ರ ಸ್ಥಾನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು ಶೇ.73.2 ರಷ್ಟು ವಿದ್ಯಾರ್ಥಿಗಳು ...

news

ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ 2019 ರ ಫಲಿತಾಂಶ ಇಂದು ಪ್ರಕಟವಾಗಿದ್ದು, ಒಟ್ಟಾರೆಯಾಗಿ ಶೇ. ...

news

ತಾಯಿಯನ್ನು ಕಳೆದುಕೊಂಡ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ

ಚಂಡೀಗಢ : ತಾಯಿಯನ್ನು ಕಳೆದುಕೊಂಡ ಮಗಳಿಗೆ ತಂದೆಯೇ ತಾಯಿಯ ಪ್ರೀತಿಯನ್ನು ನೀಡಬೇಕು. ಆದರೆ ಹರಿಯಾಣದ ...