ಮಾಜಿ ಸಚಿವ, ಬಿಜೆಪಿ ಮುಖಂಡ ಕರುಣಾಕರ್ ರೆಡ್ಡಿ ಮತದಾರರಿಂದ ಆಣೆ ಪ್ರಮಾಣ ಮಾಡಿಸಿಕೊಂಡ ವಿಚಿತ್ರ ಘಟನೆ ವರದಿಯಾಗಿದೆ ಜಿಲ್ಲೆಯ ಸಿರಗುಪ್ಪಾ ತಾಲೂಕಿನಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ, ನೆರೆದಿದ್ದ ಜನತೆಯನ್ನು ಉದ್ದೇಶಿಸಿ ಕರುಣಾಕರ್ ರೆಡ್ಡಿಯವರಿಗೆ ಮತ ಹಾಕುತ್ತೇವೆ ಎಂದು ಪ್ರಮಾಣ ಮಾಡಿ ಎಂದು ಫರ್ಮಾನ್ ಹೊರಡಿಸಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ತಮಗೆ ಮತದಾರರು ಮೊದಲು ಆಶೀರ್ವದಿಸಿದಂತೆ ಮತ್ತೆ ಆಶೀರ್ವದಿಸಬೇಕು ಎಂದು ಕೋರಿದರು. ಸಮಾವೇಶದಲ್ಲಿ ರೆಡ್ಡಿ ಬೆಂಬಲಿಗರು, ಸಮಾವೇಶಕ್ಕೆ