ಮಾಜಿ ಸಚಿವ H.D. ರೇವಣ್ಣ ಮತ್ತು ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ JDS ತೊರೆಯುವ ಮೊದಲು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಈ ಆಡಿಯೋ ಸಂಬಂಧ ಪ್ರತಿಕ್ರಿಯೆ ನೀಡಿದ H.D. ರೇವಣ್ಣ, JDS ಶಾಸಕ ಶಿವಲಿಂಗೇಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆಡಿಯೋದಲ್ಲಿ ಹೇಳಿರುವುದು ಸತ್ಯ ಅಲ್ಲ ಎಂದು ಶಾಸಕರು ಧರ್ಮಸ್ಥಳಕ್ಕೆ ಬಂದು ಸತ್ಯ ಮಾಡಲಿ ಎಂದು ಹಾಸನದಲ್ಲಿ ಸವಾಲು ಹಾಕಿದ್ದಾರೆ. ನಿನ್ನೆ ಅರಸೀಕೆರೆಯಲ್ಲಿ ಪಕ್ಷದ ಮುಖಂಡರ ಸಭೆ ಬಳಿಕ