ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ಬಣದ ಉದ್ಧಟತನ ಮೀರಿ ಹೋಗಿದೆ.ಕೊಲ್ಲಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿವಸೇನೆ ಮುಖಂಡರು ಕನ್ನಡ ಭವನ ನಿರ್ಮಾಣಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ರು.ಕನ್ನೇರಿ ಸಿದ್ದಗಿರಿ ಮಠದ ಕಾರ್ಯಕ್ರಮದಲ್ಲಿ ಕರ್ನಾಟಕ ಭವನ ಮಾಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದರು.ಈ ಹೇಳಿಕೆ ವಿರುದ್ದ ಠಾಕ್ರೆ ಬಣದ ಶಿವಸೇನೆ ಠಾಕ್ರೆ ಬಣದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ರು.ಮಹಾರಾಷ್ಟ್ರ ಏಕೀಕರಣ ಸಮಿತಿ ಹೋರಾಟದಲ್ಲಿ ಸಾಕಷ್ಟು ನಮ್ಮ ಜನರು ಮೃತರಾಗಿದ್ದಾರೆ. ಆದ್ರೆ ಅವರಿಗೆ ನ್ಯಾಯ ಕೊಡಿಸುವಂತಹ