ನಕಲಿ ದಾಖಲಾತಿ ಸೃಷ್ಟಿಸಿ ವಿದೇಶಿ ಪ್ರಜೆಗಳ ವೀಸಾ ಮತ್ತು ಪಾಸ್ಪೋರ್ಟ್ ನವೀಕರಿಸಲು ಭಾರತದಲ್ಲಿ ಸುಮಾರು 17 ವರ್ಷಗಳಿಂದ ಅಕ್ರಮವಾಗಿ ವಾಸ್ತವಿಕವಾಗಿ ಹೂಡಿದ್ದ ಉಗಾಂಡ ದೇಶದ ಪ್ರಜೆಯನ್ನು ಗಡೀಪಾರು ಮಾಡಲಾಗಿದೆ. ಬೋಸ್ಕೋ ಕಾವೇಸಿ ಗಡಿಪಾರಾದ ಉಗಾಂಡ ಮೂಲದ ಅರೋಪಿಯಾಗಿದ್ದಾನೆ. ಈತನ ವೀಸಾ ಅವಧಿ 2005ರಲ್ಲಿ ಮುಗಿದರೂ ಅಕ್ರಮವಾಗಿ ವಾಸವಾಗಿದ್ದ. ಭಾರತೀಯ ಯುವತಿಯನ್ನು ಮದುವೆಯಾಗಿದ್ದ. ದೇಶದಲ್ಲಿ ನೆಲೆಸಲು ಅವಕಾಶ ಕೋರಿ ಹೈಕೋರ್ಟ್ ಮೊರೆ ಹೋಗಿದ್ದ. ಈತನ ಅರ್ಜಿಯನ್ನ 2022ರಲ್ಲಿ ಅರ್ಜಿ ತಿರಸ್ಕರಿಸಿತ್ತು. ಈ