ಶುಕ್ರವಾರ ರಾತ್ರಿ ಬಾಲಸೋರ್ನಲ್ಲಿ ಮೂರು ರೈಲುಗಳು ಕೋಲ್ಕತ್ತಾ-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್, ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಭೀಕರ ಅಪಘಾತ ನಡೆದಿತ್ತು. ಘಟನೆಯಲ್ಲಿ ಕನಿಷ್ಠ 288 ಜನರು ಪ್ರಾಣ ಕಳೆದುಕೊಂಡಿದ್ದಾರೆ.