ಬೆಂಗಳೂರು: ಜೆಡಿಎಸ್ಗೆ ಸ್ವತಂತ್ರವಾಗಿ 5 ವರ್ಷ ಸಂಪೂರ್ಣ ಅವಧಿಯ ಅಧಿಕಾರವನ್ನು ಒಂದು ಸಲ ಕೊಟ್ಟು ನೋಡಿ, ಪಂಚರತ್ನ ಯೋಜನೆಗಳ ಮೂಲಕ ರಾಜ್ಯದ ಚಿತ್ರಣವನ್ನೇ ಬದಲಿಸಿ ತೋರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಪೀಣ್ಯ ಎರಡನೇ ಹಂತದ ಜಿಕೆಡಬ್ಲುಯು ಮೈದಾನದಲ್ಲಿ ಜಾತ್ಯತೀತ ಜನತಾದಳ ಹಮ್ಮಿಕೊಂಡಿದ್ದ ಜನತಾ ಜಲಧಾರೆ ಸಾರ್ವಜನಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಪಂಚರತ್ನ ಯೋಜನೆಯಲ್ಲಿ