ಕೊರೊನಾ ಪಾಸಿಟಿವ್ 7 ಕೇಸ್ ಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ವಿಜಯಪುರ ಜಿಲ್ಲೆಯಲ್ಲಿ 7 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇನ್ನೂ ಹೆಚ್ಚಿನ ವ್ಯಕ್ತಿಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ.ವಿಜಯಪುರ ಜಿಲ್ಲೆಗೆ ಈ ವರೆಗೆ ವಿದೇಶ ಮತ್ತು ಇತರ ಜಿಲ್ಲೆ ರಾಜ್ಯಗಳಿಂದ 626 ಜನರು ಆಗಮಿಸಿದ್ದು, ಇವರ ಬಗ್ಗೆ ತೀವ್ರ ನಿಗಾ ಇಡಲಾಗಿದೆ. 278 ಜನರು 28