ರಾಮನಗರ : ಉತ್ತರ ಪ್ರದೇಶದ ಗ್ಯಾನವ್ಯಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಿದ ಕೋರ್ಟ್ ಆದೇಶದ ಬಗ್ಗೆ ಚಾಂದ್ ಪಾಶಾ ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡಿದ್ದರು. ಈ ಬಗ್ಗೆ ಬಿಜೆಪಿ ಮುಖಂಡ ಪಿ. ಶಿವಾನಂದ ಫೆ. 3 ರಂದು ದೂರು ದಾಖಲಿಸಿದ್ದರು. ಗ್ಯಾನವ್ಯಾಪಿ ಮಸೀದಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ವಕೀಲರೊಬ್ಬರನ್ನು ಬಂಧಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ.ಎಸ್ಡಿಪಿಐ ಮುಖಂಡ ಮತ್ತು ವಕೀಲ ಚಾಂದ್ ಪಾಶಾ