ತುಮಕೂರಿನ ಕೊರಟಗೆರೆಯಲ್ಲಿ ನಡೆದ ST ಸಮಾವೇಶದಲ್ಲಿ ಮಾಜಿ ಡಿಸಿಎಂ ಪರಮೇಶ್ವರ್ BJP ಮುಖಂಡ ಅನಿಲ್ ಕುಮಾರ್ಗೆ ಪರೋಕ್ಷವಾಗಿ ಬಹಿರಂಗ ಸವಾಲ್ ಎಸೆದಿದ್ದಾರೆ.. ಬನ್ರೋ ನನ್ ಮಕ್ಳಾ ಯಾರು ಬರ್ತೀರೋ ಬನ್ನಿ, ನಾನು ಹಠಕ್ಕೆ ಬಿದ್ದಿದ್ದೇನೆ, ನಿಮ್ಮಗಳ ಧೈರ್ಯ ನನಗೆ ಏನಾಗಲ್ಲ, ಯಾವ ಮೀಸೆಗೂ ನಾನು ಹೆದರೋಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಅನಿಲ್ ಕುಮಾರ್ಗೆ ಡಾ.G.ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ವಿಧಾನ ಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಹೇಗಾದರೂ ಮಾಡಿ ಈ ಬಾರಿ