ಜಿಲ್ಲಾ ಪಂಚಾಯಿತಿ ಆವರಣದಲ್ಲಿ ನಡೆದ ಸಭೆಯಲ್ಲಿ ಕೆಲವು ಅಧಿಕಾರಿಗಳು ನಿದ್ರೆಗೆ ಜಾರಿದ್ದರೆ, ಇನ್ನೂ ಕೆಲವು ಅಧಿಕಾರಿಗಳು ಸಭೆಯಲ್ಲಿಯೇ ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರು.ದಾವಣಗೆರೆ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಅಧಿಕಾರಿಗಳು ನಿದ್ದೆಗೆ ಜಾರಿದ್ದರೆ, ಇನ್ನೂ ಕೆಲ ಅಧಿಕಾರಿಗಳು ಮೊಬೈಲ್ ನಲ್ಲಿ ಬ್ಯುಜಿಯಾಗಿದ್ದರು.ದಾವಣಗೆರೆ ಜಿಲ್ಲೆಯ ಉಸ್ತುವಾರಿ ಸಚಿವ ಶ್ರೀನಿವಾಸ್ ಅವರು ಬೇರೆ ಜಿಲ್ಲೆಯವರು, ಅಪರೂಪಕ್ಕೆ ಯಾವುದಾದರು ಸಮಾರಂಭಗಳು, ಸರ್ಕಾರಿ ಕಾರ್ಯಕ್ರಮಗಳು ಇದ್ದಾಗ ಮಾತ್ರ ದಾವಣಗೆರೆಯಲ್ಲಿ ಅಧಿಕಾರಿಗಳ ಸಭೆ ಮಾಡುತ್ತಾರೆ ಎಂಬ ಆರೋಪ