ಚಿಕ್ಕಮಗಳೂರು : ಕುಡಿದ ಮತ್ತಿನಲ್ಲಿ ಅಳಿಯನೇ ಅತ್ತೆಯನ್ನ ಪೊರಕೆಯಲ್ಲಿ ಹೊಡೆದು ಕೊಲೆಗೈದಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕಿಚ್ಚಬ್ಬಿ ಗ್ರಾಮದಲ್ಲಿ ನಡೆದಿದೆ.ಮೃತರನ್ನ ಕಾಳಮ್ಮ(60) ಎಂದು ಗುರುತಿಸಲಾಗಿದೆ. ರಮೇಶ್ (35) ಅತ್ತೆಯನ್ನ ಕೊಂದ ಅಳಿಯ. ಹಳ್ಳಿ-ಹಳ್ಳಿಗಳ ಮೇಲೆ ಕೆಲಸಕ್ಕೆ ಹೋಗುವ ರಮೇಶ್ ಆಗಾಗ್ಗೆ ಮನೆಗೆ ಬಂದು ಹೋಗುತ್ತಿದ್ದನು. ಆರೋಪಿ ರಮೇಶ್ಗೆ 10 ವರ್ಷದೊಳಗಿನ ನಾಲ್ವರು ಮಕ್ಕಳಿದ್ದಾರೆ.ಆಗಾಗ್ಗೆ ಮನೆಗೆ ಬರುತ್ತಿದ್ದ ರಮೇಶ್, ಭಾನುವಾರ ಮಧ್ಯಾಹ್ನವೂ ಮನೆಗೆ ಬಂದಿದ್ದ. ಬಂದಾಗಲೇ ಅತ್ತೆ ಜೊತೆ