ಓಲಾ ಕ್ಯಾಬ್ನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಯುವತಿ ಫ್ಯಾಷನ್ ಡಿಸೈನರ್ಗೆ ಕಾರು ಚಾಲಕ ಲೈಂಗಿಕ ಕಿರುಕುಳ ನೀಡಿದ ಘಟನೆ ವರದಿಯಾಗಿದೆ. ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಮಾರನೇ ದಿನ ಕೂಡಾ ಯುವತಿಗೆ ಹಲವಾರು ಬಾರಿ ಮೊಬೈಲ್ ಕರೆ ಮಾಡಿ, ಓಲಾ ಕಚೇರಿಗೆ ದೂರು ನೀಡಿದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಯ ಹಿನ್ನೆಲೆಯಲ್ಲಿ ಓಲಾ ಸಂಸ್ಥೆ ಚಾಲಕನ್ನು