ಬೆಂಗಳೂರಿನಲ್ಲಿ ಈಗಾಗಲೇ ನೂತನವಾಗಿ ತಯಾರಾದ ಎಲೆಕ್ಟ್ರಿಕ್ ಬಿಎಂಟಿಸಿ ಬಸ್ಗಳನ್ನು ಬಿಡಲಾಗಿದೆ. ದಿನದಿಂದ ದಿನಕ್ಕೆ ಬೆಂಗಳೂರಿಗೆ ನೂತನ ಆವಿಷ್ಕಾರದ ಬಸ್ಗಳು ಬರುತ್ತಲೇ ಇವೆ. ಆದರೆ ಹಳೆ ಬಸ್ಗಳು ಕೂಡ ಗುಜರಿ ಹಂತಕ್ಕೆ ತಲುಪಿದ್ದು, ಈ ಹಳೆ ಬಸ್ಗಳನ್ನು ಏನು ಮಾಡುತ್ತಾರೆ ಎನ್ನುವುದೇ ಜನಸಾಮಾನ್ಯರನ್ನ ಕಾಡುವ ಪ್ರಶ್ನೆಯಾಗಿ ಉಳಿದಿತ್ತು. ಇದೀಗ ಸಾರಿಗೆ ಇಲಾಖೆ ಹಳ್ಳ ಹಿಡಿದ ಬಿಎಂಟಿಸಿ ಬಸ್ಗಳನ್ನು ಹುಬ್ಬಳ್ಳಿ ಮತ್ತು ಬೆಳಗಾವಿ ವಿಭಾಗಗಳಿಗೆ ಬಿಡಲು ನಿರ್ಧರಿಸಿದೆ. ಈ ನಿರ್ಧಾರವು ಒಂದು ಕಣ್ಣಿಗೆ