ಅವರಿಬ್ಬರು ಮಂಗಳೂರು ಮೂಲದ ದಂಪತಿ. ಉದ್ಯೋಗ ಹರಸಿ ಬೆಂಗಳೂರಿಗೆ ಬಂದಿದ್ರು. ಆದರೆ ಪತ್ನಿ ವಿಚಾರದಲ್ಲಿ ಹಿಂದೆ ಆದ ಒಂದು ಘಟನೆಯನ್ನ ಆತ ಮರೆಯಲಾಗುತ್ತಿರ್ಲಿಲ್ಲ.. ಕೊನೆಗೆ ಆ ನೋವೋ ಏನೋ ಪತಿರಾಯ ಹಂತಕನಾಗಿ ಸೆರೆಂಡರ್ ಆಗಿದ್ದಾನೆ. ಬೆಂಗಳೂರಿನಲ್ಲಿ ಮತ್ತೊಂದು ಹೆಣ ಉರುಳಿದೆ. 11 ವರ್ಷದ ಸಂಸಾರಕ್ಕೆ ಬೆಂಕಿ ಬಿದ್ದಿದ್ದು, ಪತ್ನಿಯನ್ನು ಕೊಂದ ಗಂಡ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಜೀವನ ಸಾಗಿಸಲು ಕೆಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ವೈಟ್ಫೀಲ್ಡ್ ಭಾಗದಲ್ಲಿ ನೆಲೆಸಿ ಪಾನಿಪುರಿ