ಕಂಟೈನ್ಮೆಂಟ್ ವಲಯದಲ್ಲಿ ವೃದ್ಧ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದು, ಆತನಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ ಎಂದು ಡಿಸಿ ತಿಳಿಸಿದ್ದಾರೆ. ಕೋವಿಡ್-19 ಮುನ್ನೆಚ್ಚರಿಕೆಯಾಗಿ ವಿಜಯಪುರ ನಗರದ ಕಂಟೈನ್ಮೆಂಟ್ ವಲಯದಲ್ಲಿನ 60 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರ ಗಂಟಲು ದ್ರವ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ರವಾನಿಸಲಾಗುತ್ತಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಹೇಳಿದ್ದಾರೆ.ಸಾರಿ ಮತ್ತು ಐಎಲ್ಐಗಳಂತಹ ಪ್ರಕರಣಗಳಲ್ಲಿಯೂ ವ್ಯಕ್ತಿಗಳ ಗಂಟಲು ದ್ರವ ಮಾದರಿ ಪರೀಕ್ಷೆಗೆ ರವಾನಿಸಲಾಗುತ್ತಿದ್ದು, ಪಾಸಿಟಿವ್ ಬಂದಲ್ಲಿ ಆಸ್ಪತ್ರೆ ಕ್ವಾರಂಟೈನ್ ಮಾಡಲಾಗುತ್ತಿದೆ.ಮಹಾರಾಷ್ಟ್ರ