ಬೆಂಗಳೂರು : ಕೈ ನಾಯಕ ರಾಹುಲ್ ಗಾಂಧಿ ಅನರ್ಹತೆ ವಿಚಾರ ತಿಳಿದು ಶಾಸಕ ನೆಹರೂ ಓಲೆಕಾರ್ ಇಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.ಹೌದು. ಫೆಬ್ರವರಿ ತಿಂಗಳ 13 ರಂದೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೆಹರೂ ಓಲೆಕಾರ್ ಗೆ ಎರಡು ವರ್ಷ ಶಿಕ್ಷೆ ವಿಧಿಸಿ ಆದೇಶ ನೀಡಿದರೂ ಸಹ, ಶಿಕ್ಷೆ ವಿಚಾರವನ್ನು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿರಲಿಲ್ಲ. ಯಾವಾಗ ರಾಹುಲ್ ಗಾಂಧಿ ಅನರ್ಹ ವಿಚಾರ ತಿಳಿಯಿತೇ ಇಂದೇ ಹೈಕೋರ್ಟ್ಗೆ ಹಾಜರಾಗಿ ಜನಪ್ರತಿನಿಧಿಗಳ