ಸ್ವಪಕ್ಷದ ನಾಯಕರ ಮೇಲೆ ಓಲೆಕಾರ್ ತಿರುಗಿ ಬಿದ್ದಿದ್ದು, ಸಿಎಂ ಬಸವರಾಜ ಬೊಮ್ಮಾಯಿಗೆ ಕಪ್ಪುಬಟ್ಟೆ ಪ್ರದರ್ಶನದ ಎಚ್ಚರಿಕೆಯನ್ನು ನೀಡಿದ್ದಾರೆ. ನಾಳೆ ಹಾವೇರಿಯಲ್ಲಿ ವಕೀಲರ ಸಂಘದ ಕಚೇರಿ ಉದ್ಘಾಟನಾ ಸಮಾರಂಭ ನಡೆಸಲಾಗ್ತಿದೆ. ಸ್ಥಳೀಯ ಶಾಸಕರನ್ನು ನಿರ್ಲಕ್ಷ್ಯ ಮಾಡಿ ಕೇವಲ ಕೆಲವು ಜನರ ಹೆಸರು ಹಾಕಿ ಕಾರ್ಯಕ್ರಮ ಮಾಡ್ತಿದ್ದಾರೆ, ಇದು ದುರಂತದ ಸಂಗತಿ ಎಂದು ಶಾಸಕ ನೆಹರೂ ಓಲೆಕಾರ್ ಹೇಳಿದ್ರು. ಹಾವೇರಿಯಲ್ಲಿ ಮಾತನಾಡಿದ ಅವರು, ದಿವಂಗತ ಸಿ.ಎಂ ಉದಾಸಿಯವರು ಇದ್ದ ಸಂದರ್ಭದಲ್ಲಿ ಹಾವೇರಿ ಕೋರ್ಟ್