ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯು ಇಂದಿನಿಂದ ಅಧಿಕೃತ ಜಾರಿ ಹಿನ್ನಲೆ, ಚಾಲನಾ ಸಮಾರಂಭದ ವಿಚಾರವಾಗಿ ಪೂರ್ವ ಸಿದ್ಧತಾ ಸುದ್ದಿಗೋಷ್ಠಿ ನಡೆಸಿದ್ರು ಇಂಧನ ಸಚಿವ ಕೆ.ಜೆ ಜಾರ್ಜ್. ಈ ಸುದ್ದಿಗೋಷ್ಟಿ ಬೆಸ್ಕಾಂ ನಿರ್ದೇಶಕ ಮಹಾಂತೇಶ್ ಬೀಳಗಿ, ಇಂಧನ ಇಲಾಖೆಯ ಎಸಿಎಸ್ ಗೌರವ್ ಗುಪ್ತ, ಹಾಗೂ ಕೆಪಿಟಿಸಿಎಸ್ ಪ ವ್ಯವಸ್ಥಾಪಕ ಪಂಕಜ್ ಕುಮಾರ್ ಪಾಂಡೆ ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ರು.. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವ ಜಾರ್ಜ್