ಸಾರಿಗೆ ನೌಕರರು 15% ವೇತನ ಪರಿಷ್ಕರಣೆ ನಿರಾಕರಿಸಿದ ಬೆನ್ನಲ್ಲೇ ಕಾರ್ಮಿಕ ಇಲಾಖೆ ಆಯುಕ್ತ ಸಾರಿಗೆ ನೌಕರರ ಜೊತೆ ಮಾರ್ಚ್ 20 ಮಧ್ಯಾಹ್ನ 2.30 ಕ್ಕೆ ಕಾರ್ಮಿಕ ಸಂಘಗಳ ಜೊತೆ ಸಂಧಾನ ಸಭೆ ನಡೆಸಲಿದ್ದಾರೆ. ಸರ್ಕಾರದ ಆದೇಶ ಮೇರೆಗೆ ಮಾರ್ಚ್ 20 ರಂದು ಕಾರ್ಮಿಕ ಸಂಘಟನೆಗಳು ಮತ್ತು ಅಧಿಕಾರಿಗಳನ್ನ ಸಂಧಾನ ಸಭೆಗೆ ಆಮಂತ್ರಿಸಲಾಗಿದೆ. ಮಾರ್ಚ್ 21 ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾದ ಹಿನ್ನೆಲೆ ನೌಕರರನ್ನ ಸಮಾಧಾನ ಪಡಿಸಲು ಮತ್ತೊಂದು ರಾಜಿ