ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಆರೋಪಿಸಿರುವ ರೀತಿಯಲ್ಲಿ ಸಚಿವ ಸ್ಥಾನ ಹಂಚಿಕೆಯಾಗಿಲ್ಲ ಮೇರಿಟ್ ಆಧಾರದ ಮೇಲೆ ಸಚಿವ ಸ್ಥಾನ ಹಂಚಿಕೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಚಿಕ್ಕಬಳ್ಳಾಪುರದ ಬಾಗೇಪಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬಾರದಿತ್ತು. ಅವರ ರಾಜೀನಾಮೆ ಅಂಗೀಕರಿಸುವುದು ಬಿಡುವುದು ಸ್ಪೀಕರ್ ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದರು. ಶ್ರೀನಿವಾಸ್ ಪ್ರಸಾದ್